ಹಾನಗಲ್‌‌ ಸಿಪಿಐ ಆಂಜನೇಯ ಅಮಾನತು

Date:

ಹಾನಗಲ್‌‌ ಸಿಪಿಐ ಆಂಜನೇಯ ಅಮಾನತು
ಹಾವೇರಿ: ಜಿಲ್ಲೆಯ ಹಾನಗಲ್
  ವೃತ್ತದ ಸಿಪಿಐ ಆಂಜನೇಯ ಎನ್.ಎಚ್ ಅಮಾನತ್ತು ಅವರನ್ನು ದಾವಣಗೆರೆ ಪೂರ್ವ ವಲಯದ ಐಜಿಪಿರವರು ಜೂನ್ ೧೫ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತಿನಲ್ಲಿರಿಸಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯದಲ್ಲಿ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಆಂಜನೇಯ ಅಮಾನತುಗೊಂಡಿದ್ದಾರೆ.
ಮುಂದಿನ ಆದೇಶ ಆಗುವವರೆಗೆ ಹಾನಗಲ್ ಸಿಪಿಐ ಹೆಚ್ಚುವರಿ ಪ್ರಭಾರವನ್ನು ಶಿಗ್ಗಾಂವಿ ವೃತ್ತದ ಸಿಪಿಐ ಅನೀಲಕುಮಾರ ರಾಠೋಡ ಅವರಿಗೆ ವಹಿಸಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠ ಅಂಶುಕುಮಾರ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...