ಹಾವೇರಿ: ಆನ್‌ಲೈನ್ ಮೂಲಕ ಔಷಧ ವ್ಯಾಪಾರ ನಿಲ್ಲಿಸಲು ಆಗ್ರಹಿಸಿ ಮೇ ೨೦ಕ್ಕೆ ಔಷಧ ಮಾರಾಟ ಬಂದ್

Date:

ಹಾವೇರಿ: ಔಷಧ ವ್ಯಾಪಾರಿಗಳ ಉಳಿವು ಮತ್ತು ಸಾರ್ವಜನಿಕರ ಆರೋಗ್ಯ ಹಿತಾಸಕ್ತಿ ಕಾಪಾಡುವ ಉದೆ ಶದ ಜೊತೆಗೆ ಔಷzs ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಮೇ,. ೨೦ರಂದು ಒಂದು ದಿನ ಸಾಂಕೇತಿಕವಾಗಿ ಔಷಧ ವ್ಯಾಪಾರ
ಬಂದ್ ಮಾಡಿ ಪ ತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅzs ಕ ಸತ್ಯನಾರಾಯಣ ಕೇಲಗಾರ ತಿಳಿಸಿದರು. ನಗರದ ಜಿಲ್ಲಾ ಪತ್ರಿಕಾಭವದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯಂತೆ ದೇಶದಾದ್ಯಂತ ಎಲ್ಲ ಔಷzs ವ್ಯಾಪಾರ ಮಳಿಗೆ ಬಂದ್ ಮಾಡಲಾಗುತ ದೆ. ಮುಷ ರ ಬೆಂಬಲಿಸಿ ಜಿಲ್ಲೆಯಲ್ಲೂ ಔಷಧ ವ್ಯಾಪಾರ ಸ್ಥಗಿತಗೊಳಿಸಲಾಗುತ ದೆ.
ಅಂದು ನಗರದ ಹುಕೆ ರಿಮಠದಿಂದ ಮೈಲಾರ ಮಹದೇವಪ ವೃತ ದ ವರೆಗೆ ಪತ್ರಿಭಟನಾ ರ‍್ಯಾಲಿ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಆನ್‌ಲೈನ್ ಮೂಲಕ ಔಷಧ ವ್ಯಾಪಾರ ನಡೆಸುವುದನ್ನು ನಿಲ್ಲಿಸಬೇಕು. ಈ ಸಂಬಂzs ಕೋವಿಡ್ ಸಮಯದಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶಗಳನ್ನು ಹಿಂಪಡೆಯಬೇಕು. ಕಾರ್ಪೊರೇಟ್ ಕಂಪನಿಗಳಿಂದ ನಡೆಯುತ್ತಿರುವ ವಿನಾಯಿತಿ
(ಡಿಸ್ಕೌಂಟ್) ವ್ಯಾಪಾರ ನಿಲ್ಲಿಸಬೇಕು. ನಕಲಿ ಔಷಧಿಗಳ ಹಾವಳಿ ನಿಲ್ಲಿಸಿ ಸರಳ ಕಾನೂನುಗಳಿಂದ ಔಷಧ ವ್ಯಾಪಾರಿ ಗಳನ್ನು ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಸಾಗಾಟದಲ್ಲಿ ವಿಳಂಬದಿಂದ ಅಗತ್ಯ ಔಷಧಗಳ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗಿವೆ. ಜೊತೆಗೆ ದರದಲ್ಲಿ ಶೇ.೧೦ ರಷ್ಟು ಹೆಚ ಳವಾಗಿದೆ. ಜಿಲೆ ಯಲ್ಲಿ ೭೦೦ ಔಷzs ಮಾರಾಟ ಮಳಿಗೆಗಳು ನೋಂದಣಿಯಾಗಿದ್ದು, ಪ ಸ್ತುತ
೬೦೦ಕ್ಕೂ ಅಧಿಕ ಮಳಿಗೆಗಳು ಕಾಂi ನಿರ್ವಹಿಸ ತ್ತಿವೆ ರೋಗಿಗಳ ಸುರಕ ತೆ, ನಕಲಿ ಔಷಧಿಗಳ ಭೀತಿ, ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ನೀಡುವ ಅತಿಯಾದ ರಿಯಾಯಿತಿಗಳಿಂದ ಸ್ಥಳೀಯ ವ್ಯಾಪಾರಿಗಳ ಅಸ್ತಿತ ಕೆ ಧಕ್ಕೆಯಾಗುತ್ತಿದೆ. ಆನ್‌ಲೈನ್‌ನಲ್ಲಿ ಪ್ರಿಸ್ಕ್ರಿಪ್ಷನ್ ಇಲ್ಲದೆ ಅಥವಾ ಒಂದೇ ಪ್ರಿಸ್ಕ್ರಿಪ್ಷನ್ ಬಳಸಿ ಪದೇ ಪದೇ ಔಷಧ ಖರೀದಿ ಮಾಡುವುದರಿಂದ ಅಪಾಯ ಹೆಚ್ಚಿದೆ. ಇ-ಫಾರ್ಮಸಿಗಳ ಮೇಲೆ ಸರಿಯಾದ ಸರ್ಕಾರದ ನಿಯಂತ್ರಣವಿಲ್ಲ. ನಾವು ಯಾರಿಗೆ ಎಷ್ಟು ಔಷಧ ಮಾರಾಟ ಮಾಡಿದೆ ವೆ ಎಂಬ ಮಾಹಿತಿಯನ್ನು ಸಂಬಂಧಿಸಿದ ಇಲಾಖೆಗೆ ನೀಡುತೆ ವೆ. ಆದರೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಔಷಧ ಮಾರಾಟದ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ. ಕಾರಣ ಸಮಾಜದ ಮೇಲೆ ಅಡ ಪರಿಣಾಮ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.
ಜಿಲ್ಲಾ ಔವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಶರದ ಕುದರಿ, ಕಾರ್ಯದರ್ಶಿ ರಾಜೇಂದ ಇರಕಲ, ಖಜಾಂಚಿ ರಾಜೇಶ್ ಲೊಡಾಯಿ, ಹಾವೇರಿ ತಾಲ್ಲೂಕು ಔಷzs ವ್ಯಾಪಾರಿಗಳ ಸಂಘದ ಅzs ಕ ಸಿದ್ದಣ್ಣ ಮೆಣಸಿನಹಾಳ, ಹಾವೇರಿ ತಾಲ್ಲೂಕು ಔಷಧ ಸಂಘದ ಕಾರ್ಯದರ್ಶಿ ಸುಬ್ರಮಣ್ಯ, ನೀಲಕಂಠ ನಾಡಿಗೇರ, ಗೋಪಣ್ಣ ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾನಗಲ್ ಬ್ಲಾಕ್ ಕಾಂಗ್ರೆಸ್‌ಗೆ ನೇಮಕ

ಹಾನಗಲ್ ಬ್ಲಾಕ್ ಕಾಂಗ್ರೆಸ್‌ಗೆ ನೇಮಕ ಹಾನಗಲ್: ತಾಲೂಕಿನ ಮಾಸನಕಟ್ಟಿ ಗ್ರಾಮದ ಯುವ ಮುಖಂಡ...

ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ

ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ ಹಾವೇರಿ: ಕರ್ನಾಟಕ ಸರ್ಕಾರದ ಉಪ...

ಜನನ-ಮರಣಗಳ ತಡ ನೋಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಜನನ-ಮರಣಗಳ ತಡ ನೋಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾವೇರಿ : ಇ-ತಂತ್ರಾಂಶದಲ್ಲಿ...

ಡಾಂಗೆ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ: ರುದ್ರಪ್ಪ ಲಮಾಣಿ

ಡಾಂಗೆ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ: ರುದ್ರಪ್ಪ ಲಮಾಣಿ ಹಾವೇರಿ:...