ಹಾವೇರಿ ಎಸ್ ಪಿ ಯಶೋಧಾ ವಂಟಗೋಡಿ , ಪಿಸಿ ಆನಂದಗೆ ಡಿಜಿ, ಐಜಿ ಪದಕ

Date:

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ವರ್ಷಪೂರ್ತಿ ಶಿಸ್ತು, ಕಠಿಣ ಪರಿಶ್ರಮ ಮತ್ತು ಸಾರ್ವಜನಿಕ ಸೇವೆಗೆ ತಮ್ಮನ್ನು ಮುಡುಪಾಗಿಟ್ಟು ಅತ್ಯುತ್ತಮ ಸಾಧನೆ ಮಾಡಿದ ರಾಜ್ಯದ ಒಟ್ಟು ೨೦೦ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ೨೦೨೫-೨೬ನೇ ಸಾಲಿನ ಅತ್ಯುನ್ನತ “ಡಿಜಿ-ಐಜಿಪಿ ಪ್ರಶಂಸನಾ ಪದಕ” ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇದರಲ್ಲಿ ೨೦೨೬ನೇ ಸಾಲಿನ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಪ್ರಶಂಸಾ ಪದಕ ಪ್ರಶಸ್ತಿಗೆ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಆನಂದ ದೊಡ್ಡಕುರುಬರ ಆಯ್ಕೆಯಾಗಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಆದ ಡಾ. ಎಂ.ಎ. ಸಲೀಂ ಅವರು ಈ ಪ್ರಶಸ್ತಿ ಪುರಸ್ಕೃತರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿ ಜೂನ್ ೨೨, ೨೦೨೬ರ ಸೋಮವಾರದಂದು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಗೌರವಾನ್ವಿತ ಪಟ್ಟಿಯಲ್ಲಿ ಉನ್ನತ ಮಟ್ಟದ ೧೭ ಐಪಿಎಸ್ ಅಧಿಕಾರಿಗಳಿಂದ ಹಿಡಿದು ತಳಮಟ್ಟದಲ್ಲಿ ಹಗಲಿರುಳು ಶ್ರಮಿಸುವ ಕಾನ್ಸ್‌ಟೆಬಲ್‌ಗಳವರೆಗೆ ಹಲವರು ಸ್ಥಾನ ಪಡೆದಿದ್ದಾರೆ. ಕರ್ತವ್ಯನಿಷ್ಠೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಅಪ್ರತಿಮ ಸಾಧನೆ ತೋರಿದ ಇಲಾಖೆಯ ಸಿಬ್ಬಂದಿಯ ಶ್ರಮವನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದ್ದು, ಶೀಘ್ರದಲ್ಲೇ ನಡೆಯಲಿರುವ ಸಮಾರಂಭದಲ್ಲಿ (Iಟಿvesಣiಣuಡಿe ಅeಡಿemoಟಿಥಿ) ಈ ಪದಕಗಳನ್ನು ಪ್ರದಾನ ಮಾಡಲಾಗುವುದು ಎಂದು ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.. ಹಾವೇರಿ ಎಸ್ ಪಿ ಯಶೋಧಾ ವಂಟಗೋಡಿ ಉತ್ತಮ ಆಡಳಿತಕ್ಕಾಗಿ ಹಾಗೂ ಜಿಲ್ಲೆಯ ವಿವಿಧ ಅಪರಾಧ ಪ್ರಕರಣಗಳ ಪತ್ತೆ ಮಾಡುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಜೂ.೨೮ ರಂದು ಪಲ್ಸ್ ಪೋಲಿಯೋ-ಐದು ವರ್ಷದೊಳಗಿನ ಮಗು ಲಸಿಕೆಯಿಂದ ಹೊರಗುಳಿಯಬಾರದು: ಡಿಸಿ ಡಾ.ವಿಜಯಮಹಾಂತೇಶ

ಜೂ.೨೮ ರಂದು ಪಲ್ಸ್ ಪೋಲಿಯೋ-ಐದು ವರ್ಷದೊಳಗಿನ ಮಗು ಲಸಿಕೆಯಿಂದ ಹೊರಗುಳಿಯಬಾರದು: ಡಿಸಿ...

ದಶಕದ ನಂತರ ಹಾವೇರಿ ಚಿನ್ನದ ಗಣಿಗಾರಿಕೆ ಮರುಜೀವ! ಆತಂಕದಲ್ಲಿ ರೈತರು

ದಶಕದ ನಂತರ ಹಾವೇರಿ ಚಿನ್ನದ ಗಣಿಗಾರಿಕೆ ಮರುಜೀವ! ಆತಂಕದಲ್ಲಿ...

ಮೃದು ಹೃದಯದ, ಅಭಿವೃದ್ಧಿ ಹರಿಕಾರ ಬಸವರಾಜ ಶಿವಣ್ಣನವರ

ಮೃದು ಹೃದಯದ, ಅಭಿವೃದ್ಧಿ ಹರಿಕಾರ ಬಸವರಾಜ ಶಿವಣ್ಣನವರ ಉತ್ತರ ಕರ್ನಾಟಕದ ಹೆಬ್ಬಾಗಿಲು, ಸಾಂಸ್ಕೃತಿಕ...

ಯೋಗವು ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಬೇಕು: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ

ಯೋಗವು ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಬೇಕು: ಜಿಲ್ಲಾಧಿಕಾರಿ ಡಾ....