ಹಾವೇರಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿಜಯಮಹಾಂತೇಶ್ ದಾನಮ್ಮನವರ್ ವರ್ಗ

Date:

ಹಾವೇರಿ: ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ, ಒಟ್ಟು ೨೧ ಐಎಎಸ್ ಅಧಿಕಾರಿಗಳನ್ನು ಜು.೪ರಂದು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.  ಹಾವೇರಿಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ ಡಾ. ವಿಜಯಮಹಾಂತೇಶ ದಾನಮ್ಮನವರ್  ವರ್ಗಾವಣೆ ಮಾಡಲಾಗಿದೆ.
ಹಾವೇರಿಜಿಲ್ಲೆಯ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರನ್ನು ಖಜಾನೆ ಆಯುಕ್ತರು  ಬೆಂಗಳೂರಿಗೆ ವರ್ಗಾವಣೆ ಗೊಳಿಸಿ ವರ್ಗಾವಣೆಯಾದ ಎಲ್ಲ ಅಧಿಕಾರಿಗಳು ಕೂಡಲೇ ನೂತನ ಜಾಗಗಳಿಗೆ ರಿಪೋರ್ಟ್ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೇಶ್ ಕುಮಾರ್ ಎಸ್. ನಿರ್ದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...