ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಕಕ್ಕೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ತಡೆಯಾಜ್ಞೆ

Date:

  1. ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಕಕ್ಕೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ತಡೆಯಾಜ್ಞೆ

  2. ಹಾವೇರಿ :ಹಾಲಿ ಸದಸ್ಯರ ಅಧಿಕಾರಾವಧಿ ಇನ್ನೂ ಬಾಕಿಯಿರುವಾಗಲೇ ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದ್ದ ಸರ್ಕಾರದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ತಡೆಯಾಜ್ಞೆ ನೀಡಿದೆ
    ನಗರಸಭೆ ಅಧ್ಯಕ್ಷೆ ಶ್ರೀಮತಿ ಶಶಿಕಲಾ ರಾಮು ಮಾಳಗಿ ಹಾಗೂ ಸದಸ್ಯರಾದ ಶ್ರೀಮತಿ ಕವಿತಾ ಅಡಿವೆಯ್ಯ ಯಲವಿಗಿಮಠ, ಪ್ರಸನ್ನಸಿಂಗ್ ಶೇಖರಸಿಂಗ್ ಧಾರವಾಡಕರ್ ಹಾಗೂ ರವಿ ಸದಾನಂದ್ ದೊಡ್ಡಮನಿ ಅವರು ಸಲ್ಲಿಸಿದ್ದ ರಿಟ್ ಅರ್ಜಿ (WP 108279/2025)
    ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ. ಆರ್. ಹೆಗಡೆ ಅವರಿದ್ದ ಏಕಸದಸ್ಯ ಪೀಠವು ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಿಸಲು ಮುಂದಾಗಿದ್ದ ಸರ್ಕಾರದ ಕ್ರಮವನ್ನು ಪ್ರತಿಬಂಧಿಸಿ ಮಧ್ಯoತರ ಆದೇಶ ಹೊರಡಿಸಿ, ಸರ್ಕಾರಕ್ಕೆ ನೋಟೀಸ್ ಜಾರಿಗೊಳಿಸಿದೆ
    ಅರ್ಜಿದಾರರ ಪರವಾಗಿ ನ್ಯಾಯವಾದಿ ಕೆ. ಎಸ್. ಕೋರಿಶೆಟ್ಟರ್ ಅವರು
    ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬಸವರಾಜ ಬೊಮ್ಮಾಯಿ

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ:...

ಉಡಚಪ್ಪ ಮಾಳಗಿಗೆ ರಾಜ್ಯ ಮಟ್ಟದ ರಾಜರತ್ನ ಪ್ರಶಸ್ತಿ

ಉಡಚಪ್ಪ ಮಾಳಗಿಗೆ ರಾಜ್ಯ ಮಟ್ಟದ ರಾಜರತ್ನ ಪ್ರಶಸ್ತಿ ಹಾವೇರಿ:ಸಮಾಜ ಸೇವೆ, ಜನಸೇವೆ, ಮಾನವೀಯ...

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...