ಹಾವೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಗುಡ್ಡನಗೌಡ ಅಂದಾನಿಗೌಡ ನೇಮಕ

Date:

ಹಾವೇರಿ: ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹಾವೇರಿ ವಿಧಾನಸಭೆ ಕ್ಷೇತ್ರದ ಹಾವೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನಗರಸಭೆಯ ಮಾಜಿ ಸದಸ್ಯ ಗುಡ್ಡನಗೌಡ ಶ್ರೀಕಾಂತಗೌಡಾ ಅಂದಾನಿಗೌಡ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.
ಈ ಬಗ್ಗೆ ಜು.೨ರಂದು ನೇಮಕಾತಿ ಆದೇಶ ಹೊರಡಿಸಿರುವ ಅವರು ಗುಡ್ಡನಗೌಡ್ರ ಅಂದಾನಿಗೌಡ್ರ ತಕ್ಷಣ ಹಾವೇರಿ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ವಿಬಿ-ಜಿ-ರಾಮ್ ಯೋಜನೆ ಕೂಲಿ ದರ ಹೆಚ್ಚಳ: ಡಾ. ಪರಮೇಶ್  ಹುಬ್ಬಳ್ಳಿ

ವಿಬಿ-ಜಿ-ರಾಮ್ ಯೋಜನೆ ಕೂಲಿ ದರ ಹೆಚ್ಚಳ: ಡಾ. ಪರಮೇಶ್  ಹುಬ್ಬಳ್ಳಿ ಹಾವೇರಿ :...

ಇಂದಿನಿಂದಲೇ ಕೆರೆ ತುಂಬಿಸಲು ಆರಂಭಿಸಿ-ಮಳೆ ಅಭಾವ ಎದುರಿಸಲು ಮುಂಜಾಗ್ರತಾ ಕ್ರಮಕೈಗೊಳ್ಳಿ: ಸಚಿವ ಸತೀಶ ಜಾರಕಿಹೊಳಿ

ಇಂದಿನಿಂದಲೇ ಕೆರೆ ತುಂಬಿಸಲು ಆರಂಭಿಸಿ-ಮಳೆ ಅಭಾವ ಎದುರಿಸಲು ಮುಂಜಾಗ್ರತಾ ಕ್ರಮಕೈಗೊಳ್ಳಿ:...

ಪತ್ರಕರ್ತ ಮಾಲತೇಶ ಅಂಗೂರ ಮನೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಪತ್ರಕರ್ತ ಮಾಲತೇಶ ಅಂಗೂರ ಮನೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಹಾವೇರಿ:...