ಹಾವೇರಿ: ವರದಾ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ

Date:

ಹಾವೇರಿ: ವರದಾ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ
ಹಾವೇರಿ: ತಾಯಿ ಹಾಗೂ ಮಗಳು ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ ಸುಮಾರು ೩ ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಸವಿತಾ ನಾಗರಾಜ್ ಉಳ್ಳಾಗಡ್ಡಿ (೩೮) ಹಾಗೂ ಮಗಳು ಕಾವ್ಯಾ (೧೨) ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೋಣಿ ಮೂಲಕ ನದಿಯಲ್ಲಿ ಹುಡುಕಾಟ ಪ್ರಾರಂಭಿಸಿದ್ದರು. ಇದೀಗ ಕಾವ್ಯಾ ಅವರ ಮೃತದೇಹ ಪತ್ತೆಯಾಗಿದ್ದು, ಸವಿತಾ ಅವರ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನಮುಗಿಲು ಮುಟ್ಟುವಂತಿತ್ತು.
ಸವಿತಾ ಅವರಿಗೆ ಇಬ್ಬರು ಗಂಡು, ಓರ್ವ ಹೆಣ್ಣು ಮಗಳಿದ್ದಾಳೆ. ಇತ್ತೀಚೆಗಷ್ಟೇ ಮಗಳು ಕಾವ್ಯಾ ನವೋದಯ ಪರೀಕ್ಷೆ ಪಾಸಾಗಿದ್ದಳು. ಪ್ರತಿಭಾವಂತೆಯಾಗಿದ್ದಳು. ಆದರೆ, ಮನೆಯಲ್ಲಿ ನಿತ್ಯ ಕಲಹ, ಭಿನ್ನಾಭಿಪ್ರಾಯವಿದ್ದ ಹಿನ್ನೆಲೆಯಲ್ಲಿ ಮನನೊಂದು ತಾಯಿ ಸವಿತಾ ಅವರು ಕಾವ್ಯಾಳನ್ನು ಕರೆದುಕೊಂಡು ಬಂದು ನದಿಗೆ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್ ಹಾವೇರಿ: ವಾರ್ತಾ ಮತ್ತು...

ಹಾವೇರಿ  :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ – ಸಚಿವ ರುದ್ರಪ್ಪ ಲಮಾಣಿ

ಹಾವೇರಿ  :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ -...

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...