ಹಾವೇರಿ ವಿಶ್ವವಿದ್ಯಾಲಯಕ್ಕೆ ಯುಜಿಸಿ ಮಾನ್ಯತೆ

Date:

ಹಾವೇರಿ ವಿಶ್ವವಿದ್ಯಾಲಯಕ್ಕೆ ಯುಜಿಸಿ ಮಾನ್ಯತೆ
ಹಾವೇರಿ: ಧಾರವಾಡದ ವಿಶ್ವವಿದ್ಯಾಲಯದಿಂದ ಪ್ರತ್ಯೇಕಗೊಂಡು ನೂತನವಾಗಿ ಸ್ಥಾಪಿತವಾಗಿರುವ ಹಾವೇರಿ ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ(ಯುಜಿಸಿ)  ಜುಲೈ ೨೫ ರಂದು ಅಧಿಕೃತ  ಮಾನ್ಯತೆ ನೀಡಿದೆ. ಯುಜಿಸಿ ಪಟ್ಟಿ ಮಾಡಿರುವ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ನೀಡಲು ಹಾವೇರಿ ವಿಶ್ವವಿದ್ಯಾಲಯ ಸ್ವಾಯತ್ತತೆ ಪಡೆದುಕೊಂಡಿದೆ ಎಂದು  ಕುಲಸಚಿವರು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಹಾವೇರಿ ವಿಶ್ವವಿದ್ಯಾಲಯದ ಸ್ಥಾಪನೆ ಸರ್ಕಾರ ೨೦೨೨ರಲ್ಲಿ ಹಸಿರು ನಿಶಾನೆ ನೀಡಿತ್ತು. ೨೦೨೩ರ ಶೈಕ್ಷಣಿಕ ಸಾಲಿನಲ್ಲಿ ೪೨ ಪದವಿ ಮಹಾವಿದ್ಯಾಲಯಗಳು ಹಾವೇರಿ ವಿಶ್ವವಿದ್ಯಾಲಯದ ಅಡಿಯಲ್ಲಿ ಸಂಯೋಜನೆ ಪಡೆದುಕೊಂಡಿದ್ದು, ಪ್ರಥಮ ಸೆಮಿಸ್ಟರ್‌ನ ಪದವಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ. ಶೀಘ್ರವೇ ಸ್ನಾತಕೋತ್ತರ ವರ್ಗಗಳಿಗಾಗಿ ಪ್ರವೇಶ ಪ್ರಕ್ರಿಯೆಯು ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!  ಹಾವೇರಿ :...

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...