ಹಾವೇರಿ ಶಹರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ಯಾಸಿನ್  ಮೋಮಿನಗಾರ ಆಯ್ಕೆ

Date:

   ಹಾವೇರಿ:   ಹಾವೇರಿ ಶಹರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಿವಿಲ್ ಇಂಜಿನಿಯರ್ ಮೊಹಮ್ಮದ್ ಯಾಸಿನ್  ಬಾಬು ಸಾಬ್
ಮೋಮಿನಗಾರ ಆಯ್ಕೆಯಾಗಿದ್ದಾರೆ.
ಯುವ ಕಾಂಗ್ರೆಸ್ ಚುನಾವಣಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು   ಮೊಹಮ್ಮದ್ ಯಾಸಿನ್  ಮೋಮಿನಗಾರ  1471 ಮತ ಪಡೆದು ಹಾವೇರಿ ಶಹರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಮ್ಮ ಮೇಲೆ ವಿಶ್ವಾಸ ಇಟ್ಟು ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಮತಗಳನ್ನು ‌ನೀಡುವ ಮೂಲಕ ಹಾವೇರಿ ಶಹರ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಅವರಿಗೆ, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೂ ಹಾಗೂ ಪಕ್ಷದ ಯುವ ಮಿತ್ರರಿಗೂ ಅಭಿಮಾನಿಗಳಿಗೂ ಪರೋಕ್ಷ ಆ ಪರೋಕ್ಷವಾಗಿ  ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಗಳನ್ನು ಮೊಹಮ್ಮದ್ ಯಾಸಿನ್  ಮೋಮಿನಗಾರ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...