ಹಾವೇರಿಜಿಲ್ಲೆಯಾಧ್ಯಂತ ಶಾಲಾ ಕಾಲೇಜುಗಳಿಗೆ ಜುಲೈ.24ರಂದು ರಜೆ ಘೋಷಣೆ

Date:

 ಹಾವೇರಿ:  ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ  ಹಾವೇರಿಜಿಲ್ಲೆಯಲ್ಲಿ ಮಳೆ ಮುಂದುವರೆಯುವದಾಗಿ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ  ರಘನಂದಮೂರ್ತಿ ಅವರು  ಜಿಲ್ಲೆಯ

ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಜುಲೈ ೨೪ರಂದ  ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ದಿನಾಂಕ 24-07-2023ರಂದು ಇದೇ ರೀತಿ ಮಳೆ ಸುರಿಯುವ ಸಂಭವ ಇರುವುದರಿಂದ
 ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:24.07.2023 (ಸೋಮವಾರ) ದಂದು ಹಾವೇರಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಖಾಸಗಿ ಹಾಗೂ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.
ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನೀಯರಿಂಗ್ ಮತ್ತು ಐ ಟಿ ಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ಗಳು‌ ಆದೇಶಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...