ಹಾವೇರಿಯ ಐಎಎಸ್ ಅಧಿಕಾರಿ ಪವನ್‌ಕುಮಾರ್‌ಗೆ ತ.ನಾಡು ಸಿಎಂ ಸನ್ಮಾನ

Date:

ಹಾವೇರಿ: ಹಾವೇರಿ ಮೂಲದ ಸದ್ಯ ತಮಿಳುನಾಡಿನಲ್ಲಿ ಕೊಯಮತ್ತೂರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪವನಕುಮಾರ ಗಿರಿಯಪ್ಪನವರ ಅವರು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಇತ್ತೀಚೆಗೆ ತಮಿಳುಣಾಡು ಸಕಾರದವತಿಯಿಂದ ಮೆಚ್ಚುಗೆ ವ್ಯಕ್ತ ಪಡಿಸಿ ಪ್ರಶಸ್ತಿ ನೀಡಿ ಸನ್ಮಾನಿ ಗೌರವಿಸಿದರು. ಪವನ್‌ಕುಮಾರ್ ಹಾವೇರಿಯ ದಾನೇಶ್ವರಿನಗರದ ನಿವಾಸಿ ಹಿರಿಯ ನ್ಯಾಯವಾಗಿ ಜಿ.ಸಿ.ಗಿರಿಯಪ್ಪನವರ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ ಜಿಲ್ಲೆಯ ನಿಯತಕಾಲಿಕೆಗಳು “ನಾ ಕಂಡಂತೆ ನನಗೆ ಕಂಡಷ್ಟು”

ಹಾವೇರಿ ಜಿಲ್ಲೆಯ ನಿಯತಕಾಲಿಕೆಗಳು "ನಾ...

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬಸವರಾಜ ಬೊಮ್ಮಾಯಿ

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ:...

ಉಡಚಪ್ಪ ಮಾಳಗಿಗೆ ರಾಜ್ಯ ಮಟ್ಟದ ರಾಜರತ್ನ ಪ್ರಶಸ್ತಿ

ಉಡಚಪ್ಪ ಮಾಳಗಿಗೆ ರಾಜ್ಯ ಮಟ್ಟದ ರಾಜರತ್ನ ಪ್ರಶಸ್ತಿ ಹಾವೇರಿ:ಸಮಾಜ ಸೇವೆ, ಜನಸೇವೆ, ಮಾನವೀಯ...

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...