ಹಾವೇರಿಯ ನಾಗೇಂದ್ರನಮಟ್ಟಿಯ ರಾಕ್ ಸ್ಟಾರ್ ಕೊಬ್ಬರಿ ಹೋರಿ ಇನ್ನಿಲ್ಲ

Date:

ಹಾವೇರಿ:  ಸಹಸ್ರಾರು ಅಭಿಮಾನಿಗಳನ್ನು ಹೊಂದಿದ್ದ ಹಾವೇರಿಯ ನಾಗೇಂದ್ರ ನಮಟ್ಟಿಯ ಚಿಕ್ಕಪ್ಪ ಅಜ್ಜಪ್ಪ ದೊಡ್ಡ ತಳವಾರ ಅವರ ನೆಚ್ಚಿನ ಕೊಬ್ಬರಿ ಹೋರಿ ರಾಕ್ ಸ್ಟಾರ್‌ ಕೊಬ್ಬರಿ ಹೋರಿ ಏ.6ರಂದು ಶನಿವಾರ ರಾತ್ರಿ 9ರ ಸುಮಾರಿಗೆ ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ  ನಡೆದಿದೆ.

ಅನಾರೋಗ್ಯದ ಸಮಸ್ಯೆಯಿಂದ ಹೋರಿ ಅಸುನೀಗಿದೆ. ಕಳೆದ ಹಲವಾರು ದಿನಗಳಿಂದ ನೆಲಕಟ್ಟಿದ ಹೋರಿಯನ್ನು ಜೋಪಾನವಾಗಿ ಕಾಪಾಡುತ್ತಾ ಬಂದಿದ್ದ ಹೋರಿಯ ಮಾಲಕ ಚಿಕ್ಕಪ್ಪ ಅವರ ಸಹೋದರರು, ಮನೆಯ ಮಂದಿ ನಿತ್ಯ ಹೋರಿಯ ಕಾಳಜಿಮಾಡುತ್ತಾ ಬಂದಿದ್ದರು. ನೂರಾರು ಹೋರಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಗೆಲುವು ಮೂಲಕ ತನ್ನ ಸೌಮ್ಯ ಸ್ವಭಾವದಿಂದ‌ ಸಹಸ್ರಾರು ಅಭಿಮಾನಿಗಳನ್ನು ಹೊಂದಿತ್ತು. ಅಭಿಮಾನಿಗಳ ಪಾಲಿನ ಮೆಚ್ಚಿನ ಕೊಬ್ಬರಿಹೋರಿಯಾಗಿದ್ದ ರಾಕ್ ಸ್ಟಾರ್ ಹೋರಿಯ ಓಟದ ಖ್ಯಾತಿ ಪರರಾಜ್ಯಗಳಿಗೂ ಹಬ್ಬಿತ್ತು. ರಾಜ್ಯದ ವಿವಿಧಕಡೆಗಳಲ್ಲಿ ನಡೆಯುವ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರಾಕ್ ಸ್ಟಾರ್ ಭಾಗವಹಿಸಿದ್ದು ವಿಶೇಷ. ರಾಕ್ ಸ್ಟಾರ್ ಹೋರಿ ಸಿನೇಮಾ ದಲ್ಲಿಯು ಸಹ ಪಾತ್ರವನ್ನು ನಿರ್ವಹಿಸಿತ್ತು. ಗ್ರಾಮೀಣ ಹಾಗೂ ಶಹರ ಪ್ರದೇಶಗಳಲ್ಲಿ ಮಹಿಳೆಯರು, ಮಕ್ಕಳು, ಎಲ್ಲಾ ವಯೋಮಾನದವರು‌ ಈ ಹೋರಿಯಲ್ಲಿ ದೈವತ್ವವನ್ನು ಕಂಡು ಪೂಜಿಸುತ್ತಿಮೆರವಣಿ ನಡೆಸಲಾಗುತ್ಗೆ.

ಹೋರಿ ಸಾವನ್ನಪ್ಪಿದ ಸುದ್ದಿ ತಿಳಿದು ಸಾವಿರಾರು ಅಭಿಮಾನಿಗಳ ಕಣ್ಣಿರು ಹಾಕಿದ್ದಾರೆ.

ಭಾನುವಾರ ಅಂತ್ಯಕ್ರಿಯೆ: ರಾಕ್ ಸ್ಟಾರ್ ಹೋರಿಯ ಅಂತ್ಯಕ್ರಿಯೆ ಯನ್ನು ಏ.7ರಂದು ಭಾನುವಾರ ಸಂಜೆ ನಾಗೇಂದ್ರ ನಮಟ್ಟಿಯಲ್ಲಿ‌ ನೆರವೇರಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಅಂತ್ಯಕ್ರಿಯೆ ಗೂ ಮುನ್ನ ನಗರದಲ್ಲಿ ಹೋರಿಯ ಪಾರ್ಥಿವ ಶರೀರವನ್ನು ಮೆರವಣಿಗೆ ನಡೆಸಲಾಗುತ್ತದೆ .

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...