ಹಾವೇರಿಯಲ್ಲಿ ಭೀಕರ ರಸ್ತೆ ಆಪಘಾತ, ಮೂವರು ಸಾವು

Date:

ಹಾವೇರಿಯಲ್ಲಿ ಭೀಕರ ರಸ್ತೆ ಆಪಘಾತ, ಮೂವರು ಸಾವು
ಹಾವೇರಿ; ಇಲ್ಲಿಗೆ ಸಮೀಪದ ಮೊಟೇಬೆನ್ನೂರುಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಆಪಘಾತ ಹಾವೇರುಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಓರ್ವ ಮಹಿಳೆ ಓರ್ವ ಪುರುಷ, ಒಂದು ಮಗು ಸಾವನ್ನಪ್ಪಿದ್ದು,ಮತ್ತೊಂದು ಮಗುವಿನ‌‌ ಸ್ಥಿತಿ ಗಂಭೀರವಾಗಿದೆ.
ಬೈಕ್ ಗೆ ಲಾರಿ ಚಾಲಕ ಹಿಂಬದಿಯಿಂದ ಗುದ್ದಿಆಕ್ಸಿಡೆಂಟ್ ಬಳಿಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಲಾರಿ ಗುದ್ದಿದ ರಭಸಕ್ಕೆ ಮೃತದೇಹಗಳು ಛೀದ್ರ ಛಿದ್ರ ವಾಗಿವೆ.
ಮೃತರನ್ನು ಹಾವೇರಿ ಯ ನಾಗೇಂದ್ರ ನಮಟ್ಟಿಯ ಆಸಿಪುಲ್ಲಾ ಮಲ್ಲಾಡದ, ಅಪ್ರಿನಬಾನು ಮಲ್ಲಾಡದ ಹಾಗೂ ಇವರ ಆರುವರ್ಷದ ಮಗು ಸಾವನ್ನಪ್ಪದ್ದಾರೆ. ತೀವ್ರ ಗಾಯಗೊಂಡ ಮಗುವನ್ನು ಹೆಚ್ಚಿನ ಚಿಕಿತ್ಸೆ ಗೆ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...