ಹೊಸ ವರ್ಷಾಚರಣೆ ದಿ.೩೧-೧೨-೨೦೨೨ ರಿಂದ ೦೧-೦೧-೨೦೨೩ ರಂದು ರಾತ್ರಿ ೧ ಗಂಟೆಯೊಳಗಾಗಿ ಪೂರ್ಣಗೊಳಿಸಬೇಕು: ಹಾವೇರಿ ಜಿಲ್ಲಾಧಿಕಾರಿ ಆದೇಶ

Date:

ಹಾವೇರಿ : ಕೋ”ಡ್-೧೯ ಸಾಂಕ್ರಾ”ಕ ರೋಗದ ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆಯಲ್ಲಿ ಸಾರ್ವಜನಿಕರು ಹಾಗೂ ಕಾರ್ಯಕ್ರಮಗಳ ಆಯೋಜಕರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ ಮೂರ್ತಿ ಅವರು ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆ ಮುನ್ನಾ ದಿನ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಪಟ್ಟಂತೆ ಎಲ್ಲಾ ಆಚರಣೆಗಳನ್ನು ಕ್ರಮವಾಗಿ ದಿ.೩೧-೧೨-೨೦೨೨ ಹಾಗೂ ೦೧-೦೧-೨೦೨೩ ರಂದು ರಾತ್ರಿ ೧ ಗಂಟೆಯೊಳಗಾಗಿ ಪೂರ್ಣಗೊಳಿಸಬೇಕು. ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಒಂದೆಡೆ ಸೇರುವ ಸಂದರ್ಭದಲ್ಲಿ ಅಂತಹ ಕಾರ್ಯಕ್ರಮಗಳನ್ನು ಹಗಲು ಹೊತ್ತಿನಲ್ಲಿ ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಬೇಕು. ಇದರಿಂದ ಆರೋಗ್ಯದ ಮೇಲೆ ಬೆಳಗಿನ ಹಾಗೂ ಸಂಜೆಯ ಚಳಿ ಹಾಗೂ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು.
ಹೋಟೆಲ್, ಪಬ್, ರೆಸ್ಟೋರೆಂಟ್‌ಗಳು, ಕ್ಲಬ್, ರೆಸಾರ್ಟ್, ಇತ್ಯಾದಿ ಒಳಾಂಗಣಗಳಲ್ಲಿ “ಶೇಷವಾಗಿ ಕುಳಿತುಕೊಳ್ಳುವ ವ್ಯವಸ್ಥೆಯಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವಂತಿಲ್ಲ. ೬೦ ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಂದ ಬಳಲುತ್ತಿರುವವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಇಂತಹ ಆಚರಣೆಗಳಿಂದ ದೂರ”ರವುದು ಉತ್ತಮ. ಕಾರ್ಯಕ್ರಮಗಳ ಆಯೋಜಕರು, ನಿರ್ವಹಣೆ ಮಾಡುವವರು ಹಾಗೂ ಸೇವಾ ಸಿಬ್ಬಂದಿಗಳು ಕೋ”ಡ್-೧೯ ಲಸಿಕೆಯ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದಿರಬೇಕು. ಆದಾಗ್ಯೂ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿರುವುದು ಅಗತ್ಯವಾಗಿದೆ.
ಪ್ರವೇಶ ದ್ವಾರ: ಜನದಟ್ಟಣೆ ನಿಯಂತ್ರಿಸಲು ಪ್ರವೇಶ ದ್ವಾರಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಒಳಾಂಗಣ ಪ್ರದೇಶಗಳಲ್ಲಿರುವ ಆಚರಣೆಯಲ್ಲಿ ಭಾಗವ”ಸುವ ಎಲ್ಲರೂ ಎಲ್ಲಾ ಸಂದರ್ಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಖಚಿತಪಡಿಸಿಕೊಳ್ಳಬೇಕು. “ಮಾಸ್ಕ್ ಧರಿಸದವರಿಗೆ ಪ್ರವೇಶ”ಲ್ಲ” ಎಂಬ ಬೋರ್ಡ್‌ಗಳನ್ನು ಎಲ್ಲ ಸ್ಥಳಗಳಲ್ಲಿ ಕಾಣುವಂತೆ ಪ್ರದರ್ಶಿಸಬೇಕು. ಪ್ರತಿಯೊಬ್ಬರು ಥರ್ಮ ಸಕ್ಯಾನಿಂಗ್‌ಗೆ ಒಳಪಡಬೇಕು ಎಂದು ತಿಳಿಸಿದ್ದಾರೆ.
ಜ್ವರ ಹಾಗೂ ಉಸಿರಾಟದ ಸಮಸ್ಯೆ, ಕೆಮ್ಮು, ಶೀತ, ಮೂಗು ಸೋರು”ಕೆ ಇತ್ಯಾದಿ ಲಕ್ಷಣಗಳನ್ನು ಹೊಂದಿದವರನ್ನು ತಕ್ಷಣವೇ ವೈದ್ಯರ ಸಲಹೆಯನ್ನು ಪಡೆದು ಶಿಫಾರಸ್ಸು ಮಾಡುವುದು ಅಗತ್ಯವಾಗಿದೆ. ಒಳಾಂಗಣ ಆಚರಣೆಯ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಹ್ಯಾಂಡ್ ಸ್ಯಾನಿಟೈಸರ್‌ನ ವ್ಯವಸ್ಥೆ ಮಾಡಬೇಕು. ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಒಂದೆಡೆ ಸೇರುವ ಸಂದರ್ಭಗಳಲ್ಲಿ ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಕಾರ್ಯಕ್ರಮದ ಸ್ಥಳದಿಂದ ತಕ್ಷಣವೇ ಗುರುತಿಸಲಾದ ಹತ್ತಿರದ ಆಸ್ಪತ್ರೆಗೆ ಸಾಗಿಸಲು, ಆಂಬ್ಯುಲೆನ್ಸ್ ಸೇವೆಯ ಲಭ್ಯತೆಯನ್ನು ಆಯೋಜಕರು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಮಾಸ್ಕ್ ಕಡ್ಡಾಯ: ಸಿನೆಮಾ ಹಾಲ್, ಥಿಯೇಟರ್‌ಗಳಿಗೆ ತೆರಳುವವರು ಕಡ್ಡಾಯವಾಗಿ ಎನ್-೯೫ ಮಾಸ್ಕ್ ಧರಿಸಬೇಕು. ಪ್ರವೇಶ ದ್ವಾರದಲ್ಲಿರುವ ಸಿಬ್ಬಂದಿಗಳನ್ನು ಇದನ್ನು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕ ಆರೋಗ್ಯದ “ತದ್ಟೃಂದ ಮೇಲೆ ಸೂಚಿಸಿರುವ ಕ್ರಮಗಳನ್ನು ಸಂಬಂಧಪಟ್ಟ ಎಲ್ಲ ಇಲಾಖೆಗಳು, ಪ್ರಾಧಿಕಾರಿಗಳು, ಸಂಘ-ಸಂಸ್ಥೆಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...